*ಲಿಂಗಾಯತರು ಎಂದೂ ಹಿಂದೂ ಧರ್ಮವನ್ನು ಟೀಕಿಸಿಲ್ಲ: ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತ ದೇಶದಲ್ಲಿ ಇರುವ ನಾವೆಲ್ಲಾ ಪ್ರಾದೇಶಿಕವಾಗಿ ಹಿಂದೂಗಳೇ. ಹಿಂದೂ ಎನ್ನುವುದು ಒಂದು ಧರ್ಮ‌ ಅಲ್ಲ. ಅದೊಂದು ಜೀವನ ಪದ್ಧತಿ. ಲಿಂಗಾಯತರು ಎಂದೂ ಹಿಂದೂ ಧರ್ಮವನ್ನು ಟೀಕಿಸಿಲ್ಲ ಎಂದು ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು. ಅವರು ಬೆಳಗಾವಿಯ ಆರ್.ಎನ್.ಶೆಟ್ಟಿ ಪಾಲಿಟೆಕ್ನಿಕ್ ಕಾಲೇಜಿನ ಆವರಣದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟ, ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್, ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಸಂಘಟನೆ ಸಂಯುಕ್ತವಾಗಿ ಆಯೋಜಿಸಿದ್ದ ಬಸವ ಸಂಸ್ಕೃತಿ … Continue reading *ಲಿಂಗಾಯತರು ಎಂದೂ ಹಿಂದೂ ಧರ್ಮವನ್ನು ಟೀಕಿಸಿಲ್ಲ: ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ*