*BREAKING: ಲಿಯೋನೆಲ್ ಮೆಸ್ಸಿ ಅಭಿಮಾನಿಗಳ ದಾಂಧಲೆ: ರಣರಂಗವಾದ ಸಾಲ್ಟ್ ಲೇಕ್ ಸ್ಟೇಡಿಯಂ*

ಪ್ರಗತಿವಾಹಿನಿ ಸುದ್ದಿ: ಅರ್ಜಂಟೀನಾ ಫುಟ್ ಬಾಲ್ ದಿಗ್ಗಜ ಲಿಯೋನಲ್ ಮೆಸ್ಸಿ ಭಾರತಕ್ಕೆ ಆಗಮಿಸಿದ್ದು, ಕೋಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ ಅವಘಡಕ್ಕೆ ತಿರುಗಿದೆ. ಫುಟ್ ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂಗೆ ಆಗಮಿಸಿದ್ದು, ಮೆಸ್ಸಿ ಅಭಿಮಾನಿಗಳು, ಫುಟ್ ಬಾಲ್ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರರನ್ನು ನೋಡಲು ಕಿಕ್ಕಿರಿದು ತುಂಬಿದ್ದಾರೆ. ಕ್ರೀಡಾಗಂಣದಲ್ಲಿ ನೂಕುನುಗ್ಗಲು ಉಂಟಾಗಿದೆ. ಸಾಲ್ಟ್ ಲೇಕ್ ಸ್ಟೇಡಿಯಂ ಹಾಗೂ ಸ್ಟೇಡಿಯಂ ಸುತ್ತ ಭಾರಿ ಜನಸ್ತೋಮವೇ ನೆರೆದಿದೆ. ಸ್ಟೇಡಿಯಂ ನಲ್ಲಿ ಕೇವಲ 10 ನಿಮಿಷ ಮಾತ್ರ ಮೆಸ್ಸಿ … Continue reading *BREAKING: ಲಿಯೋನೆಲ್ ಮೆಸ್ಸಿ ಅಭಿಮಾನಿಗಳ ದಾಂಧಲೆ: ರಣರಂಗವಾದ ಸಾಲ್ಟ್ ಲೇಕ್ ಸ್ಟೇಡಿಯಂ*