ಶನಿವಾರ ಮದ್ಯ ಮಾರಾಟ ನಿಷೇಧ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಗರದಲ್ಲಿ ಮೊಹರಂ ಹಬ್ಬವನ್ನು ಜು.೨೯ ೨೦೨೩ ರಂದು ಆಚರಿಸಲಿರುವ ಹಿನ್ನಲೆಯಲ್ಲಿ ನಗರದಲ್ಲಿ ಯಾವುದೇ ಅಹೀತಕರ ಘಟನೆ ನಡೆಯದಂತೆ ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಜು. ೨೮ ಬೆಳಿಗ್ಗೆ ೬ ಗಂಟೆಯಿಂದ ಜು. ೩೦ ಬೆಳಿಗ್ಗೆ ೬ ಗಂಟೆಯವರೆಗೆ ಮದ್ಯದ ಅಂಗಡಿ, ವೈನಶಾಪ್, ಬಾರ್‌ಗಳಲ್ಲಿ, ಕ್ಲಬ್‌ಗಳಲ್ಲಿ ಮತ್ತು ಹೊಟೇಲ್‌ಗಳಲ್ಲಿ ಮದ್ಯ ಮಾರಾಟ ಮತ್ತು ಮದ್ಯ ಸಾಗಣಿಕೆಯನ್ನು ನಿಷೇಧಿಸಿ ಬೆಳಗಾವಿ ನಗರ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ … Continue reading ಶನಿವಾರ ಮದ್ಯ ಮಾರಾಟ ನಿಷೇಧ