*ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರಿಂದ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವೆಂಬರ್ 1ರಂದು ನಗರದಲ್ಲಿ ಅದ್ಧೂರಿಯಾಗಿ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಪೊಲೀಸ್ ಆಯುಕ್ತ ಪ್ರಕಾಶ ನಿಕಮ್ ಆದೇಶ ಹೊರಡಿಸಿದ್ದಾರೆ. ರಾಜ್ಯೋತ್ಸವದ ಅಂಗವಾಗಿ ವಿವಿಧ ಕನ್ನಡಪರ ಸಂಘಟನೆಗಳು ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ರೂಪಕ ವಾಹನಗಳ ಮೆರವಣಿಗೆ ನಡೆಯಲಿದೆ. ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ … Continue reading *ಬೆಳಗಾವಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ: ಪೊಲೀಸ್ ಆಯುಕ್ತರಿಂದ ಆದೇಶ*
Copy and paste this URL into your WordPress site to embed
Copy and paste this code into your site to embed