*ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ: ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿ.ಕೆ ಶಿವಕುಮಾರ್*

ಪ್ರಗತಿವಾಹಿನಿ‌ ಸುದ್ದಿ: ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದ್ದು. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.Home add -Advt ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ಸಮಾಜಗಳಿಗು ಅವಕಾಶ ಮಾಡಿಕೊಡಬೇಕು. 300 ಕ್ಕೂ ಹೆಚ್ಚು ಜನ ಆಂಕಾಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ. … Continue reading *ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡಿಗೆ ಸಲ್ಲಿಕೆ: ಯುವಕರು, ಹಿರಿಯರಿಗೆ ಅವಕಾಶ: ಡಿಸಿಎಂ ಡಿ.ಕೆ ಶಿವಕುಮಾರ್*