*ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಮುಜರಾಯಿ ಇಲಾಖೆ ಶ್ರೀಮಂತ ದೇವಾಲಯಗಳ ಪಟ್ಟಿ ಬಿಡುಗಡೆ ಮಾಡಿದೆ. ಟಾಪ್ 3 ಶ್ರೀಮಂತ ದೇವಸ್ಥಾನಗಳ ಪೈಕಿ ಕರಾವಳಿ ಭಾಗದ ಮೂರು ದೇವಸ್ಥಾನಗಳು ಸ್ಥಾನ ಪಡೆದಿವೆ. ಕ್ರಿಸ್ಮಸ್ ರಜೆ, ವೀಕೆಂಡ್, ವರ್ಷಾಂತ್ಯ ಹಿನ್ನೆಲೆ ಕರಾವಳಿಯ ದೇವಾಲಯಗಳು, ಮಾಲ್, ಬೀಚ್‌ಗಳಲ್ಲಿ ಪ್ರವಾಸಿಗರ ದಟ್ಟಣೆ ಹೆಚ್ಚಾಗಿದೆ. ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಬಳಿಕ ದೇವಾಲಯಗಳಿಗೆ ಬರುವ ಪ್ರವಾಸಿಗರ ಸಂಖ್ಯೆಯಲ್ಲೂ ಶೇ.10ರಿಂದ 15 ಏರಿಕೆ ಕಂಡಿದೆ. ರಾಜ್ಯದ ದೇವಾಲಯಗಳ ಆದಾಯದಲ್ಲಿ ಟಾಪ್ 10ರಲ್ಲಿ ಕರಾವಳಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, … Continue reading *ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ*