Kannada NewsKarnataka NewsLatest

ಬೆಳಗಾವಿ ಜಿಲ್ಲೆಯ ತಾಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಜಿಲ್ಲೆಯ ತಾಲೂಕು ಪಂಚಾಯಿತಿಗಳ ಮೀಸಲಾತಿ ಪಟ್ಟಿಯನ್ನು ಸರಕಾರ ಪ್ರಕಟಿಸಿದೆ.

ಜಿಲ್ಲೆಯ ಎಲ್ಲ ತಾಲೂಕುಗಳ ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿಯನ್ನು ಗೆಜೆಟ್ ನೋಟಿಫಿಕೇಶನ್ ಮೂಲಕ ಜುಲೈ 1ರಂದು ಪ್ರಕಟಿಸಲಾಗಿದೆ.

ಆಕ್ಷೇಪಣೆಗಳಿದ್ದರೆ ಜುಲೈ 8ರೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಸಮಗ್ರ ಅಧಿಸೂಚನೆಗೆ ಇಲ್ಲಿ ಕ್ಲಿಕ್ ಮಾಡಿ – 2654

ಬೆಳಗಾವಿ ಜಿಲ್ಲೆಯ ತಾಲೂಕು ಪಂಚಾಯಿತಿ ಮೀಸಲಾತಿ ಪಟ್ಟಿ ಪ್ರಕಟ

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮೀಸಲಾತಿ ಪ್ರಕಟ; ಸಮಗ್ರ ವಿವರ ಇಲ್ಲಿದೆ

ಬೆಳಗಾವಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ವ್ಯಾಪ್ತಿ ನಿಗದಿ

226 ತಾಲೂಕು ಪಂಚಾಯಿತಿಗಳಿಗೆ ಹೊಸ ಹುದ್ದೆ: ರಾಜ್ಯ ಸರಕಾರದ ಆದೇಶ

Related Articles

Back to top button