*ಹಿರಿಯ ಸಾಹಿತಿ, ಕವಿ ವಿಷ್ಣು ನಾಯ್ಕ್ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ಹಿರಿಯ ಕವಿ, ಸಾಹಿತಿ, ಪ್ರಕಾಶಕ ಅಂಕೋಲಾ ತಾಲೂಕಿನ ಅಂಬಾರಕೊಡ್ಲದ ವಿಷ್ಣು ನಾಯ್ಕ್ ವಿಧಿವಶರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.Home add -Advt ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದ ವಿಷ್ಣು ನಾಯ್ಕ್ ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಪರಿಮಳದಂಗಳದ ಕವಿ’ ಎಂದೇ ಖ್ಯಾತಿ ಪಡೆದಿದ್ದ ವಿಷ್ಣು ನಾಯ್ಕ್ ನಾಡಿನ ಪ್ರಮುಖ ಪ್ರಗತಿಪರ ಚಿಂತಕರಾಗಿದ್ದರು. ಪತ್ರಕರ್ತರಾಗಿ, ಅಂಕಣಕಾರರಾಗಿ, ಸಂಘಟಕರಾಗಿ, ಸಾಹಿತಿ, ಕವಿಗಳಾಗಿ ಜನಪ್ರಿಯತೆ ಪಡೆದಿದ್ದರು. ಅವರ ಮಾಲೀಕತ್ವದ ರಾಘವೇಂದ್ರ ಪ್ರಕಾಶನದಿಂದ ಹಲವು ಅಮೂಲ್ಯ … Continue reading *ಹಿರಿಯ ಸಾಹಿತಿ, ಕವಿ ವಿಷ್ಣು ನಾಯ್ಕ್ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed