*ಪ್ರಧಾನಮಂತ್ರಿ ವಿಕಸಿತ ಭಾರತ ರೋಜಗಾರ ಯೋಜನೆಯ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದ ನೇರಪ್ರಸಾರ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡಿದ್ದ, ಪ್ರಧಾನಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆಯ ಅಡಿಯಲ್ಲಿ ಉದ್ಯೋಗಿಗಳಿಗೆ ಮತ್ತು ಉದ್ಯೋಗದಾತರಿಗೆ 2ನೇ ಕಂತಿನ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮದ ನೇರಪ್ರಸಾರ ಕಾರ್ಯಕ್ರಮ ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ನಡೆಯಿತು. ಬೆಳಗಾವಿಯ ಫೌಂಡ್ರಿ ಕ್ಲಸ್ಟರ್ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿದ ಲೋಕಸಭಾ ಸದಸ್ಯ ಜಗದೀಶ್ ಶೆಟ್ಟರ್ ಮಾತನಾಡಿ, 99,446 ಕೋಟಿಯ ಯೋಜನೆ ಇದಾಗಿದ್ದು, ದೇಶದಲ್ಲಿ ಹೆಚ್ಚು ಉದ್ಯೋಗಾವಕಾಶ ಸೃಷ್ಟಿಸುವುದು ಯೋಜನೆಯ ಉದ್ದೇಶವಾಗಿದೆ ಎಂದರು. Home add -Advt ಉದ್ಯೋಗಿಗಳಿಗಷ್ಟೇ ಅಲ್ಲದೆ … Continue reading *ಪ್ರಧಾನಮಂತ್ರಿ ವಿಕಸಿತ ಭಾರತ ರೋಜಗಾರ ಯೋಜನೆಯ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮದ ನೇರಪ್ರಸಾರ*
Copy and paste this URL into your WordPress site to embed
Copy and paste this code into your site to embed