*ಯಕೃತ್ತು ದಾನ ಮಾಡಿ ಬೇರೊಬ್ಬರ ಜೀವ ಉಳಿಸಲು ಹೋಗಿ ತಾನೇ ಸಾವನ್ನಪ್ಪಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಸಂಬಂಧಿಕರ ಮಹಿಳೆಯೊಬ್ಬರಿಗೆ ತನ್ನ ಯಕೃತ್ತು ದಾನ ಮಾಡಲು ಹೋಗಿ ಮಹಿಳೆಯೊಬ್ಬರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಈ ದುರಂತ ಸಂಭವಿಸಿದೆ. ಅರ್ಚನಾ ಕಾಮತ್ (34) ಮೃತ ಮಹಿಳೆ. 69 ವರ್ಷದ ಹಿರಿಯ ಸಂಬ್ಂಧಿಕ ಮಹಿಳೆಗೆ ಯಕೃತ್ತಿನ (liver) ಕಸಿಗೆ ದಾನಿಯಾಗಲು ಅರ್ಚನಾ ಬಯಸಿದ್ದರು. ಯಕೃತ್ತು ದಾನದ ಬಳಿಕ ಮಂಗಳೂರಿನ ಆಸ್ಪತ್ರೆಗೆ ಅರ್ಚನಾ ದಾಖಲಾಗಿದ್ದರು.Home add -Advt ಆಸ್ಪತೆಗೆ ದಾಖಲಾದ ಬಳಿಕ ಅರ್ಚನಾ ಯಕೃತ್ತು … Continue reading *ಯಕೃತ್ತು ದಾನ ಮಾಡಿ ಬೇರೊಬ್ಬರ ಜೀವ ಉಳಿಸಲು ಹೋಗಿ ತಾನೇ ಸಾವನ್ನಪ್ಪಿದ ಮಹಿಳೆ*
Copy and paste this URL into your WordPress site to embed
Copy and paste this code into your site to embed