*ಪೋಷಕರ ಗಮನಕ್ಕೆ: LKG, UKG, 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ*

ಪ್ರಗತಿವಾಹಿನಿ ಸುದ್ದಿ: ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಪೋಷಕರಲ್ಲಿ ಇದ್ದ ಗೊಂದಲಗಳಿಗೆ ಶಿಕ್ಷಣ ಇಲಾಖೆ ಕೊನೆಗೂ ತೆರೆ ಎಳೆದಿದೆ. 1ನೇ ತರಗತಿ ಪ್ರವೇಶಕ್ಕೆ ಇದ್ದ ಗರಿಷ್ಠ ವಯೋಮಿತಿ ಗೊಂದಲ ನಿವಾರಿಸಿರುವ ಇಲಾಖೆ ಎಲ್ ಕೆಜಿ, ಯುಕೆಜಿ ಹಾಗೂ 1ನೇ ತರಗತಿ ಪ್ರವೇಶಕ್ಕೆ ವಯೋಮಿತಿ ನಿಗದಿಪಡಿಸಿ ಆದೇಶ ಹೊರಡಿಸಿದೆ.Home add -Advt ಎಲ್ ಕೆಜಿ ಪ್ರವೇಶಕ್ಕೆ ಗರಿಷ್ಠ ವಯೋಮಿತಿ 4ರಿಂದ6 ವರ್ಷ ನಿಗದಿ, ಯುಕೆಜಿ ಪ್ರವೇಶಕ್ಕೆ 5ರಿಂದ 7 ವರ್ಷ ನಿಗದಿ ಮಾಡಲಾಗಿದೆ. 1ನೇ ತರಗತಿ ಪ್ರವೇಶಕ್ಕೆ ಗರಿಷ್ಠ … Continue reading *ಪೋಷಕರ ಗಮನಕ್ಕೆ: LKG, UKG, 1ನೇ ತರಗತಿ ಮಕ್ಕಳ ಪ್ರವೇಶಕ್ಕೆ ವಯೋಮಿತಿ ನಿಗದಿ*