Latest

ಎಲ್ ಕೆಜಿ ಹಾಗೂ ಯುಕೆಜಿ ಆರಂಭಕ್ಕೆ ಗ್ರೀನ್ ಸಿಗ್ನಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪ್ರಾಥಮಿಕ ಶಾಲೆಗಳ ಭೌತಿಕ ತರಗತಿಗಳ ಆರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಇದೀಗ ರಾಜ್ಯಾದ್ಯಂತ ಎಲ್ ಕೆಜಿ, ಯುಕೆಜಿ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದೆ.

ನವೆಂಬರ್ 8ರಿಂದ ಎಲ್ ಕೆಜಿ, ಯುಕೆಜಿ ಭೌತಿಕ ತರಗತಿ ಆರಂಭಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅವಕಾಶ ಮಾಡಿಕೊಟ್ಟಿದ್ದು, ಈ ನಿಟ್ಟಿನಲ್ಲಿ ಹೊಸ ಗೈಡ್ ಲೈನ್ ಬಿಡುಗಡೆ ಮಾಡಿದೆ.

Home add -Advt

ಎಲ್ ಕೆಜಿ ಯುಕೆಜಿ ಕೇಂದ್ರವನ್ನು ರಾಸಾಯನಿಕ ದ್ರಾವಣ ಸಿಂಪಡಿಸಿ ಸ್ವಚ್ಛಗೊಳಿಸಬೇಕು
ಬೆಳಿಗ್ಗೆ 9:39ರಿಂದ ಮಧ್ಯಾಹ್ನ 3:39ರವರೆಗೆ ತರಗತಿಗಳಿಗೆ ಅವಕಾಶ
ಶಿಕ್ಷಕರ ಜೊತೆ ಪೋಷಕರಿಗೂ 2 ಡೋಸ್ ಲಸಿಕೆ ಕಡ್ಡಾಯ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್

Related Articles

Back to top button