*ಲೋಕಸಭಾ ಚುನಾವಣೆ: ಬಿಜೆಪಿಯಿಂದ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಕೀಯ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದೆ. ಬಿಜೆಪಿ ಹೈಕಮಾಂಡ್ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರಿಗೆ, 28 ಮಹಿಳೆಯರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದರೆ ಈ ಪಟ್ಟಿಯಲ್ಲಿ ಕರ್ನಾಟಕದ ಯಾರಿಗೂ ಟಿಕೆಟ್ ನೀಡಲಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ, ಗೃಹ ಸಚಿವ ಅಮಿತ್ ಶಾ ಗಾಂಧಿನಗರದಿಂದ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಲಖನೌ ನಿಂದ ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದ 51 … Continue reading *ಲೋಕಸಭಾ ಚುನಾವಣೆ: ಬಿಜೆಪಿಯಿಂದ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ*