*ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ*

ಅಧಿಸೂಚನೆಗೆ ನಿರೀಕ್ಷೆ ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮ ವಹಿಸಲಾಗಿದೆ. ಪರಿಷತ್ ಚುನಾವಣೆ ಮಾದರಿ ನೀತಿ ಸಂಹಿತೆ ಇರುವುದರಿಂದ ಚುನಾವಣೆ ಆಯೋಗ ಅನುಮತಿ ನೀಡಿದರೆ ತಕ್ಷಣ ಅಧಿಸೂಚನೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೀದರ್ ನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಗ್ರಾಮ ಪಂಚಾಯತಿಗಳ ಮೀಸಲಾತಿ ಪೂರ್ಣಗೊಂಡಿದೆ. ತಾಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳ … Continue reading *ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ*