*ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಐಡಿ ವಿಶೇಷ ನ್ಯಾಯಾಲಯ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ. ಪೊಲೀಸರ ವಿಚಾರಣೆಯಲ್ಲಿದ್ದ ಆರೋಪಿ ಒಡಿಶಾ ಮೂಲದ ಮಹೇಂದ್ರ ರಾಥೋಡ್ (42) ಎಂಬಾತನ ಸಾವಿಗೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಾಲೀಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ 2016ರ ಮಾರ್ಚ್ 19ರಂದು ಬೆಂಗಳೂರಿನ ಜೀವನ್ ಭೀಮಾನಗರ ಠಾಣೆ ಪೊಲೀಸರು ಮಹೇಂದ್ರ ರಾಥೋಡ್ … Continue reading *ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್*
Copy and paste this URL into your WordPress site to embed
Copy and paste this code into your site to embed