*ಪೊಲೀಸ್ ಠಾಣೆಯ ಮೇಲೆ ದಾಳಿ; ಕಲ್ಲು ತೂರಾಟ; 11 ಪೊಲೀಸರಿಗೆ ಗಾಯ*
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ಇದೀಗ ಲಾಕಪ್ ಡೆತ್ ಆರೋಪ ಕೇಳಿಬಂದಿದ್ದು, ಆರೋಪಿ ಸಂಬಂಧಿಕರು ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಶುಕ್ರವಾರ ಚನ್ನಗಿರಿ ಪೊಲೀಸರು ಆದಿಲ್ ಎಂಬಾತನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದರು. ಈ ವೇಳೆ ಆತ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದ. ವಿಷ ತಿಳಿಯುತ್ತಿದ್ದಂತೆ ತಡರಾತ್ರಿ ಪೊಲೀಸ್ ಠಾಣೆಗೆ ಧಾವಿಸಿದ … Continue reading *ಪೊಲೀಸ್ ಠಾಣೆಯ ಮೇಲೆ ದಾಳಿ; ಕಲ್ಲು ತೂರಾಟ; 11 ಪೊಲೀಸರಿಗೆ ಗಾಯ*
Copy and paste this URL into your WordPress site to embed
Copy and paste this code into your site to embed