ಪ್ರಗತಿವಾಹಿನಿ ಸುದ್ದಿ ಬೆಳಗಾವಿ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ವೈವಾಹಿಕ, ಕೌಟುಂಬಿಕ ಮತ್ತು ಪಾಲು ವಿಭಾಗಕ್ಕೆ, ಬ್ಯಾಂಕುಗಳಿಗೆ ಸಂಬಂಧಪಟ್ಟ ಪ್ರಕರಣಗಳು ಹಾಗೂ ಚೆಕ್ ಬೌನ್ಸ, ಭಾರತ ದಂಡ ಸಂಹಿತೆಯ ರಾಜಿಯಾಗಬಲ್ಲ ಪ್ರಕರಣಗಳು, ಹಣಕಾಸಿನ ದಾವೆಗಳು, ಸಿವಿಲ್ ವ್ಯಾಜ್ಯಗಳು, ಮೋಟಾರ ವಾಹನ ಅಪಘಾತ ಪರಿಹಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಕಂದಾಯ ಪ್ರಕರಣಗಳು ಮತ್ತು ಇತರ ಎಲ್ಲಾ ರೀತಿಯ ರಾಜಿಯಾಗು ಪ್ರಕರಣಗಳ ಕುರಿತು ಹಾಗೂ ನ್ಯಾಯಾಲಯಗಳಲ್ಲಿ ತನಿಕೆಗೆ ಬಾಕಿ … Continue reading *ಮಾ.9 ರಂದು ಲೋಕ ಅದಾಲತ್*
Copy and paste this URL into your WordPress site to embed
Copy and paste this code into your site to embed