*ಸಚಿವ ಸತೀಶ್ ಜಾರಕಿಹೊಳಿಗೆ ನೋಟಿಸ್: ಕಾಂಗ್ರೆಸ್ ಉಸ್ತುವಾರಿ ಹೇಳಿದ್ದೇನು..?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸತೀಶ್ ಜಾರಕಿಹೊಳಿಗೆ ಕಾಂಗ್ರೆಸ್ ಪಕ್ಷದಿಂದ ನೋಟಿಸ್ ನೀಡಲಾಗಿದೆ ಎಂಬ ವದಂತಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲ ಅವರು ತೆರೆ ಎಳೆದಿದ್ದಾರೆ.  ಬೆಳಗಾವಿಯ ಸಾಂಬ್ರಾ ಏರ್‌ಪೋರ್ಟ್‌ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನೋಟಿಸ್ ಬಗ್ಗೆ ನನಗೆ ಗೊತ್ತಿಲ್ಲ ಯಾರು ಈ ವದಂತಿಗಳನ್ನೆಲ್ಲ ಹಬ್ಬಿಸುತ್ತಿದ್ದಾರೆ. ಯಾವ ಸಚಿವರಿಗೂ, ಯಾವ ವ್ಯಕ್ತಿಗೂ ನೋಟಿಸ್ ನೀಡಲು ಯಾವುದೇ ಕಾರಣವಿಲ್ಲ. ಬಿಜೆಪಿ ಪ್ರಾಯೋಜಿತ ಆಧಾರ ರಹಿತ ಮಾತುಗಳ ಮೇಲೆ ವಿಶ್ವಾಸವಿಡಬೇಡಿ ಎಂದರು.  ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ … Continue reading *ಸಚಿವ ಸತೀಶ್ ಜಾರಕಿಹೊಳಿಗೆ ನೋಟಿಸ್: ಕಾಂಗ್ರೆಸ್ ಉಸ್ತುವಾರಿ ಹೇಳಿದ್ದೇನು..?*