*ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ; ಬಿಜೆಪಿಯಿಂದ ರಾಜಕೀಯ ದೌರ್ಜನ್ಯ: ಡಿಸಿಎಂ ಡಿ.ಕೆ.ಶಿವಕುಮಾರ್*

ಜೆಎಸಿ ಮುಂದಿನ ಸಭೆ ತೆಲಂಗಾಣದಲ್ಲಿ ಪ್ರಗತಿವಾಹಿನಿ ಸುದ್ದಿ: “ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡಲು ಬಿಜೆಪಿ ಮುಂದಾಗಿರುವುದು ಕೇವಲ ತಾಂತ್ರಿಕ ಕಾರಣವಲ್ಲ, ನಮ್ಮ ಮೇಲೆ ಮಾಡುತ್ತಿರುವ ರಾಜಕೀಯ ದೌರ್ಜನ್ಯ, ಪ್ರಹಾರ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದರು. ಚೆನ್ನೈನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಹಾಗೂ ನಂತರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಈ ವೇಳೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ, ಬಿಎಂಆರ್ ಡಿಎ … Continue reading *ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ; ಬಿಜೆಪಿಯಿಂದ ರಾಜಕೀಯ ದೌರ್ಜನ್ಯ: ಡಿಸಿಎಂ ಡಿ.ಕೆ.ಶಿವಕುಮಾರ್*