ಲೋಕಸಭಾ ಚುನಾವಣೆ ಮತದಾನಕ್ಕೆ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ; ಜಿಲ್ಲೆಯಲ್ಲಿ 41,05,225 ಮತದಾರರು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ-02 ಮತಕ್ಷೇತ್ರದ ಲೋಕಸಭಾ ಚುನಾವಣೆ ಮೇ.07 ರಂದು ನಡೆಯಲಿದೆ. ಯಾವುದೇ ಲೋಪ ದೋಷಗಳಾಗದಂತೆ ಚುನಾವಣೆಗೆ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ.  ಪ್ರತಿಯೊಬ್ಬರೂ ಮತಗಟ್ಟೆಗೆ ತೆರಳಿ ಕಡ್ಡಾಯವಾಗಿ ಮತದಾನ ಮಾಡಬೇಕು ಎಂಬ ಉದ್ದೇಶದಿಂದ  ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಸಾಕಷ್ಟು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.Home add -Advt ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರವಿವಾರ (ಮೇ.05) ನಡೆದ ಪತ್ರಿಕಾಗೋಷ್ಠಿಯಲ್ಲಿ ಮೆ.07 ರಂದು … Continue reading ಲೋಕಸಭಾ ಚುನಾವಣೆ ಮತದಾನಕ್ಕೆ ಸಿದ್ದತೆ ಪೂರ್ಣ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ ; ಜಿಲ್ಲೆಯಲ್ಲಿ 41,05,225 ಮತದಾರರು