*ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಕಾಂಗ್ರೆಸ್ ಗೆ ಪ್ರತಿಯಾಗಿ ಮೋದಿ ಗ್ಯಾರಂಟಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಮತದಾರರನ್ನು ಸೆಳೆಯಲು ರಾಜಕೀಯ ಪಕ್ಷಗಳು ಇನ್ನಿಲ್ಲದ ಕಸರತ್ತು ನಡೆಸಿವೆ. ಈ ಮಧ್ಯೆ ಇಂದು ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ‘ಸಂಕಲ್ಪ ಪತ್ರ’ ಹೆಸರಿ ಬಿಜೆಪಿ ಪ್ರಣಾಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಡುಗಡೆ ಮಾಡಿದರು. ಕೇಂದ್ರದ ಯೋಜನೆಗಳ ಫಲಾನುಭವಿಗಳಿಗೆ ಪ್ರಧಾನಿ ನರೇಂದ್ರ ಮೋದಿ, ಪ್ರಣಾಳಿಕೆಯ ಮೊದಲ ಪುಸ್ತಕಗಳನ್ನು ವಿತರಿಸಿದರು.Home add -Advt … Continue reading *ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆ; ಕಾಂಗ್ರೆಸ್ ಗೆ ಪ್ರತಿಯಾಗಿ ಮೋದಿ ಗ್ಯಾರಂಟಿ ಘೋಷಣೆ*