*ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಸಿದ್ಧ; ಹೊಸಬರಿಗೂ ಅವಕಾಶ; ಆರ್.ಅಶೋಕ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಅದಾಗಲೇ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸಿದ್ದು, ಇಂದು ರಾತ್ರಿ ಅಥವಾ ನಾಳೆ ಎರಡನೆ ಪಟ್ಟಿ ಬಿಡುಗಡೆಯಾಗಲಿದೆ. ಎರಡನೇ ಪಟಿಯಲ್ಲಿ ಕರ್ನಾಟಕ ಅಭ್ಯರ್ಥಿಗಳ ಹೆಸರು ಇರಲಿದೆ. ಈ ಬಗ್ಗೆ ವಿಪಕ್ಷ ನಾಯಕ ಆರ್.ಅಶೋಕ್ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆದಿದ್ದು, ಕೆಲ ಕ್ಷೇತ್ರಗಳ ಟಿಕೆಟ್ ಪೆಂಡಿಂಗ್ ಇದೆ ಎಂದರು. ಕೆಲ ಕ್ಷೇತ್ರಗಳ … Continue reading *ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಸಿದ್ಧ; ಹೊಸಬರಿಗೂ ಅವಕಾಶ; ಆರ್.ಅಶೋಕ್ ಮಾಹಿತಿ*