*ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮತದಾನ ಚುರುಕುಗೊಂಡಿದೆ. ಮಧ್ಯಾಹ್ನವಾಗುತ್ತಿದ್ದಂತೆ ಬಿಸಲನ್ನೂ ಲೆಕ್ಕಿಸದೇ ಮತದಾದರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ.Home add -Advt ರಾಜಕೀಯ ನಾಯಕರು, ಸಿನಿಮಾ ತಾರೆಯರು, ಕ್ರೀಡಾ ಸ್ಟಾರ್ ಗಳು ಮತಗಟೆಗಳಿಗೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ತವರು ಕ್ಷೇತ್ರದಲ್ಲಿ ಮತದಾನ ಮಾಡಿದ್ದಾರೆ. ಚಾಮರಾಜನಗರ ಕ್ಷೇತ್ರ ವ್ಯಾಪ್ತಿಯ ಮೈಸೂರು ತಾಲೂಕಿನ ಸಿದ್ದರಾಮನಹುಂಡಿಯಲ್ಲಿ ಮತಗಟ್ಟೆ 144ರಲ್ಲಿ ಸಿಎಂ ಸಿದ್ದರಾಮಯ್ಯ ಮತ ಚಲಾಯಿಸಿದರು. *ಯಾವ ಕ್ಷೇತ್ರದಲ್ಲಿ ಎಷ್ಟು … Continue reading *ಸಿದ್ದರಾಮನಹುಂಡಿಯಲ್ಲಿ ಮತದಾನ ಮಾಡಿದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed