*ಇಂದು ಸಂಜೆಯಿಂದ ನಿಷೇಧಾಜ್ಞೆ ಜಾರಿ; ಮದ್ಯ ಮಾರಾಟ ನಿಷೇಧ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನವಣೆಯ ಎರಡನೇ ಹಂತದ ಹಾಗೂ ರಾಜ್ಯದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ. ಅಂದು ರಾಜ್ಯದ ದಕ್ಷಿಣದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಎಲ್ಲೆಲ್ಲೂ ಕಟ್ಟೆಚ್ಚರ ವಹಿಸಿದೆ. ನ್ಯಾಯ ಸಮ್ಮತ ಹಾಗೂ ಶಾಂತಿಯುತ ಮತದಾನ ನಡೆಸುವ ನಿಟ್ಟಿನಲ್ಲಿ ರಾಜಧಾನಿ ಬೆಂಗಳೂರಿನ 5 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದು ಸಂಜೆಯಿಂದಲೇ ನಿಷೇಧಾಜ್ಞೆ ಜಾರಿಗೆ ಬರಲಿದೆ. ಇಂದು ಸಂಜೆ 6 ಗಂಟೆಯಿಂದ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ.ಏಪ್ರಿಲ್ … Continue reading *ಇಂದು ಸಂಜೆಯಿಂದ ನಿಷೇಧಾಜ್ಞೆ ಜಾರಿ; ಮದ್ಯ ಮಾರಾಟ ನಿಷೇಧ*