*28 ಸಚಿವರಿಗೆ ಲೋಕಸಭೆ ಚುನಾವಣೆ ಹೊಣೆ; ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಹತ್ವದ ಜವಾಬ್ದಾರಿಯನ್ನು ವಹಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರದ ಜವಾಬ್ದಾರಿಯನ್ನು ಒಬ್ಬೊಬ್ಬ ಸಚಿವರಿಗೆ ವಹಿಸಿದೆ. 28 ಸಚಿವರಿಗೆ 28 ಲೋಕಸಭಾ ಕ್ಷೇತ್ರಗಳ ಹೊಣೆಗಾರಿಕೆ ನೀಡಲಾಗಿದ್ದು, ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ರೂಪಿಸಬೇಕಾದ ರಣತಂತ್ರಗಳ ಬಗ್ಗೆ ಜವಾಬ್ದಾರಿ ವಹಿಸಿದೆ. ಯಾವ ಸಚಿವರಿಗೆ ಯಾವ ಲೋಕಸಭಾ ಕ್ಷೇತ್ರದ ಜವಾಬ್ದಾರಿ ವಹಿಸಲಾಗಿದೆ ಎಂಬ ಬಗ್ಗೆ ಇಲ್ಲಿದೆ ಪಟ್ಟಿ: Home add -Advt *ಯಶ್ … Continue reading *28 ಸಚಿವರಿಗೆ ಲೋಕಸಭೆ ಚುನಾವಣೆ ಹೊಣೆ; ಅಭ್ಯರ್ಥಿಗಳ ಆಯ್ಕೆ ಜವಾಬ್ದಾರಿ*