*403.40 ಕೋಟಿ ಮೌಲ್ಯದ ನಗದು, ಮದ್ಯ, ಚಿನ್ನಾಭರಣ ಜಪ್ತಿ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ ಮಾರ್ಚ್ 16ರಿಂದ ಈವರೆಗೆ ರಾಜ್ಯದಲ್ಲಿ ಬರೋಬ್ಬರಿ 403.40 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ನಗದು, ಮದ್ಯ, ಮಾದಕ ವಸ್ತುಗಳು, ಚಿನ್ನ, ಬೆಳ್ಳಿ, ವಜ್ರ ಸೇರಿದಂತೆ 403.40 ಕೋಟಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್, ಪೊಲೀಸರು 1975 ಎಫ್ ಐ ಆರ್ ದಾಖಲಿಸಿದ್ದಾರೆ. ಅಬಕಾರಿ ಇಲಾಖೆ 2,781 , ಪರವಾನಗಿ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ 4,155 … Continue reading *403.40 ಕೋಟಿ ಮೌಲ್ಯದ ನಗದು, ಮದ್ಯ, ಚಿನ್ನಾಭರಣ ಜಪ್ತಿ*
Copy and paste this URL into your WordPress site to embed
Copy and paste this code into your site to embed