*ದಾಖಲೆಯಿಲ್ಲದ 8 ಲಕ್ಷ ಹಣ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ದೇಶಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಅಕ್ರಮಗಳ ಮೇಲೆ ಚುನಾವಣಾ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದಾರೆ. ಅಕ್ರಮವಾಗಿ ಸಾಗಿಸುವ ಹಣ, ಮದ್ಯ, ಗಿಫ್ಟ್, ಮಾದಕ ವಸ್ತುಗಳ ಮೇಲೆ ನಿಗಾ ವಹಿಸಿರುವ ಅಧಿಕಾರಿಗಳು ಅವಗಳನ್ನು ಜಪ್ತಿ ಮಾಡುತ್ತಿದ್ದಾರೆ. ಬಾಗಲಕೋಟೆ ಹಾಗೂ ಬೆಂಗಳೂರಿನಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದಾಖಲೆಯಿಲ್ಲದೇ ಸಾಗಿಸುತ್ತಿದ್ದ 8 ಲಕ್ಷ ರೂಪಾಯಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.Home add -Advt ಬಾಗಲಕೋಟೆಯ ನಾಯನೇಗಲಿ … Continue reading *ದಾಖಲೆಯಿಲ್ಲದ 8 ಲಕ್ಷ ಹಣ ವಶಕ್ಕೆ*