LatestNationalPolitics

*ಮಾರ್ಚ್ 9ರ ಬಳಿಕ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ದಿನಾಂಕ ಘೋಷಣೆ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗದ-ಇಸಿಐ ಉನ್ನತ ಅಧಿಕಾರಿಗಳು ಅಂತಿಮ ಪರಿಶೀಲನೆ ನಡೆಸಿದ್ದಾರೆ.

Home add -Advt

ಮಾರ್ಚ್ 9ರ ಬಳಿಕ ಲೋಕಸಭಾ ಚುನಾವಣೆ ದಿನಾಂಕ ಘೋಷಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಏಪ್ರಿಲ್ ಅಥವಾ ಮೇನಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಭಾರತದ ಚುನಾವಣಾ ಅಧಿಕಾರಿಗಳ ತಂಡ ವಿವಿಧ ರಾಜ್ಯಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾರ್ಚ್ 8-9ರ ನಡುವೆ ಸರ್ಕಾರಿ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.


Related Articles

Back to top button