*BREAKING NEWS: ಬಹಿರಂಗ ಪ್ರಚಾರಕ್ಕೆ ತೆರೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನೊಂದು ದಿನ ಮಾತ್ರ ಬಾಕಿ ಇದೆ. ಮೊದಲ ಹಂತದ ಮತದಾನ ನಡೆಯಲಿರುವ ರಾಜ್ಯದ 14 ಕ್ಷೇತ್ರಗಳಲ್ಲಿ ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಇಂದು ಹಾಗೂ ನಾಳೆ ಅಭ್ಯರ್ಥಿಗಳಿಗೆ ಮನೆ ಮನೆ ಪ್ರಚಾರಕ್ಕೆ ಅವಕಾಶ ನೀಡಲಾಗಿದೆ. ಮತದಾರರಲ್ಲದವರು ಕ್ಷೇತ್ರ ವ್ಯಾಪ್ತಿಯಿಂದ ಹೊರ ಹೋಗುವಂತೆ ಸೂಚನೆ ನೀಡಲಾಗಿದೆ. ಏಪ್ರಿಲ್ 26ರಂದು ಶುಕ್ರವಾರ ದೇಶದಲ್ಲಿ … Continue reading *BREAKING NEWS: ಬಹಿರಂಗ ಪ್ರಚಾರಕ್ಕೆ ತೆರೆ*