*ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿ: ಏಪ್ರಿಲ್ 26ರಂದು ರಾಜ್ಯದಲ್ಲಿ ಯಾವೆಲ್ಲ ಕ್ಷೇತ್ರಗಳಲ್ಲಿ ನಡೆಯಲಿದೆ ಮತದಾನ?*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನವಣೆಯ ಎರಡನೇ ಹಂತದ ಮತದಾನಕ್ಕೆ ಕ್ಷಣ ಗಣನೆ ಆರಂಭವಾಗಿದೆ. ದೇಶದಲ್ಲಿ ಎರಡನೇ ಹಂತದ ಹಾಗೂ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26ರಂದು ನಡೆಯಲಿದೆ.Home add -Advt ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆ ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಲಿದ್ದು, ಸಂಜೆ 6 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continue reading *ಲೋಕಸಭಾ ಚುನಾವಣೆಗೆ ಒಂದು ದಿನ ಬಾಕಿ: ಏಪ್ರಿಲ್ 26ರಂದು ರಾಜ್ಯದಲ್ಲಿ ಯಾವೆಲ್ಲ ಕ್ಷೇತ್ರಗಳಲ್ಲಿ ನಡೆಯಲಿದೆ ಮತದಾನ?*