*ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರ; ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.Home add -Advt ಇಂದು ನಡೆದ ಹಾವೇರಿ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. … Continue reading *ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರ; ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟನೆ*