*ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಹೇಳಿ ಸಿದ್ದರಾಮಯ್ಯ ನವರೇ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಅನ್ನುವುದನ್ನು ಹೇಳಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಅವರು ಇಂದು ಹಾವೇರಿ ಜಿಲ್ಲೆಯ ಹಿರೆಕೆರೂರು ವಿಧಾನಸಭಾ ಕ್ಷೇತ್ರದ ಮಡ್ಲೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದ ಅವರು, ಇಡೀ ದೇಶದಲ್ಲಿ 543 … Continue reading *ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತದೆ ಹೇಳಿ ಸಿದ್ದರಾಮಯ್ಯ ನವರೇ: ಮಾಜಿ ಸಿಎಂ ಬೊಮ್ಮಾಯಿ ಆಗ್ರಹ*