ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಹುತೇಕ ಖಚಿತ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ನಾಳೆಯಿಂದ ಬೆಂಗಳೂರಿನಲ್ಲಿ ಆರಂಭವಾಗಲಿರುವ ವಿಪಕ್ಷಗಳ ಮಹಾ ಮತ್ರಿಕೂಟ ಸಭೆಗೆ ಜೆಡಿಎಸ್ ಗೆ ಆಹ್ವಾನ ನೀಡಿಲ್ಲ ಎನ್ನಲಾಗಿದೆ. ನಾಳೆಯಿಂದ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಮಹಾ ಮತ್ರಿಕೂಟ ಪಕ್ಷಗಳ ಸಭೆ ನಡೆಯಲಿದ್ದು,ಲೋಕಸಭಾ ಚುನಾವಣೆಗೆ ಸಿದ್ಧತೆ ನಿಟ್ಟಿನಲ್ಲಿ ವಿಪಕ್ಷ ನಾಯಕರು ಮಹತ್ವದ ಚರ್ಚೆ ನಡೆಸಲಿದ್ದಾರೆ. ಆದರೆ ಜೆಡಿಎಸ್ ನಾಯಕ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈ ಸಭೆಗೆ ಗೈರಾಗುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್, … Continue reading ಲೋಕಸಭಾ ಚುನಾವಣೆ: BJP-JDS ಮೈತ್ರಿ ಬಹುತೇಕ ಖಚಿತ?