*BJP-JDS ಮೈತ್ರಿ ಅಧಿಕೃತ ಘೋಷಣೆ; ಅಮಿತ್ ಶಾ, ನಡ್ಡಾ ಭೇಟಿ ಬಳಿಕ HDK ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಪಕ್ಷಗಳು ಮೈತ್ರಿಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಚರ್ಚಿಸಲು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ ಚರ್ಚಿಸಿದರು. ಅಲ್ಲದೇ 6 ಕ್ಷೇತ್ರಗಳಿಗಾಗಿ ಜೆಡಿಎಸ್ ಬೇಡಿಕೆ ಇಟ್ಟಿದೆ ಎಂದು ತಿಳಿದುಬಂದಿದೆ. ಬಿಜೆಪಿ … Continue reading *BJP-JDS ಮೈತ್ರಿ ಅಧಿಕೃತ ಘೋಷಣೆ; ಅಮಿತ್ ಶಾ, ನಡ್ಡಾ ಭೇಟಿ ಬಳಿಕ HDK ಹೇಳಿದ್ದೇನು?*