*ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಬಿಜೆಪಿ ಹಾಗೂ ಜೆಡಿಎಸ್ ನಡುವೆ ಮೈತ್ರಿ ಮಾತುಕತೆ ನಡೆದಿದ್ದು, ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಇನ್ನೂ ಸಮಯವಿದೆ ಎಂದು ಹೇಳಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ತಿರುಮಲಗಿರಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ-ಹವನ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಇನ್ನೂ ಸಮಯವಿದೆ ಎಂದಿದ್ದಾರೆ. ತಂದೆಯವರ … Continue reading *ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ; ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed