*8 ಹಾಲಿ ಸಂಸದರಿಗೆ ಬಿಗ್ ಶಾಕ್; ಕೈತಪ್ಪಿದ ಬಿಜೆಪಿ ಟಿಕೆಟ್*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟವಾಗಿದ್ದು, ರಾಜ್ಯದ ಒಟ್ಟು 8 ಹಾಲಿ ಸಂಸದರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ಹಾಲಿ ಸಂಸದರಾದ ಡಿ.ವಿ.ಸದಾನಂದಗೌಡ, ಪ್ರತಾಪ್ ಸಿಂಹ, ಸಂಗಣ್ಣ ಕರಡಿ, ಶಿವಕುಮಾರ್ ಉದಾಸಿ, ಜಿ.ಎಸ್.ಬಸವರಾಜ್, ನಳೀನ್ ಕುಮಾರ್ ಕಟೀಲ್, ಶ್ರೀನಿವಾಸ್ ಪ್ರಸಾದ್, ದೇವೇಂದ್ರಪ್ಪ ಅವರಿಗೆ ಟಿಕೆಟ್ ಮಿಸ್ ಆಗಿದೆ.Home add -Advt ಡಿ.ವಿ.ಸದಾನಂದಗೌಡ ಬದಲಿಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಶೋಭಾ ಕರಂದ್ಲಾಜೆಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಪ್ರತಾಪ್ ಸಿಂಹ ಬದಲಾಗಿ ಮೈಸೂರು-ಕೊಡಗು … Continue reading *8 ಹಾಲಿ ಸಂಸದರಿಗೆ ಬಿಗ್ ಶಾಕ್; ಕೈತಪ್ಪಿದ ಬಿಜೆಪಿ ಟಿಕೆಟ್*