*ಆಪರೇಶನ್ ಸಕ್ಸಸ್, ಪೇಷಂಟ್ ಡೈಡ್ ಎನ್ನುವಂತಾದ ರಾಮದುರ್ಗ ಸಂಧಾನ!!*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹೈ ವೋಲ್ಟೇಜ್ ಕ್ಷೇತ್ರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್‌ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಘೋಷಣೆ ಮಾಡಿದಾಗಿಂದಲು ಅವರಿಗೆ ಸಂಕಷ್ಟದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಟಿಕೆಟ್ ಘೋಷಣೆ ಆಗುತ್ತಲೆ ಅವರ ವಿರುದ್ಧ ಸ್ಥಳೀಯ ಬಿಜೆಪಿ ನಾಯಕರು ಗೋ ಬ್ಯಾಕ್ ಶೆಟ್ಟರ್ ಅಭಿಯಾನ ನಡೆಸಿದರು. ಅದರ ಬೆನ್ನಲೆ ಗೆಲುವಿನ ಉತ್ಸಾಹದಲ್ಲಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.Home add -Advt ರಾಮದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ವಿಧಾನಸಭಾ ಚುನಾವಣೆಯಲ್ಲಾದ … Continue reading *ಆಪರೇಶನ್ ಸಕ್ಸಸ್, ಪೇಷಂಟ್ ಡೈಡ್ ಎನ್ನುವಂತಾದ ರಾಮದುರ್ಗ ಸಂಧಾನ!!*