*ತಪ್ಪದೆ ಮತ ಚಲಾಯಿಸಿ, ಕಾಂಗ್ರೆಸ್ ಗೆಲ್ಲಿಸಿ : ಚನ್ನರಾಜ ಹಟ್ಟಿಹೊಳಿ ಮನವಿ*

ಪ್ರಗತಿವಾಹಿನಿ ಸುದ್ದಿ: ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೆ ಮತ ಚಲಾಯಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.Home add -Advt ಬೆಳಗಾವಿ ಲೋಕಸಭೆ ಚುನಾವಣೆಯ ಅಂಗವಾಗಿ ಉತ್ತರ ವಿಧಾನಸಭಾ ಕ್ಷೇತ್ರದ ಶಿವಬಸವ ನಗರ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಹಿಂಡಲಗಾದ ಟೀಚರ್ಸ್ ಕಾಲೋನಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳಕರ್ ಪರ ಅವರು ಪ್ರಚಾರ ಮಾಡಿದರು. ಈ ಬಾರಿ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮೃಣಾಲ ಹೆಬ್ಬಾಳಕರ್ ಗೆ … Continue reading *ತಪ್ಪದೆ ಮತ ಚಲಾಯಿಸಿ, ಕಾಂಗ್ರೆಸ್ ಗೆಲ್ಲಿಸಿ : ಚನ್ನರಾಜ ಹಟ್ಟಿಹೊಳಿ ಮನವಿ*