*ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಬಂದ ‘ಆಪರೇಷನ್’; ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್; ಏನಿದು ಯೋಜನೆ?*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಆಪರೇಷನ್ ಮೂಲಕ ಶಾಸಕರನ್ನು ಸೆಳೆಯುವ ವಿಚಾರ ಸಂಚಲನ ಸೃಷ್ಟಿಸಿದೆ. ಬಿಜೆಪಿ ಶಾಸಕರಿಗೆ ಕಾಂಗ್ರೆಸ್ ಗಾಳ ಹಾಕುತ್ತಿದೆ ಎಂಬ ಮಾತು ಕೇಳಿಬರುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುಸಾಧಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಇದೀಗ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಆಪರೇಷನ್ ಅಸ್ತ್ರ ಪ್ರಯೋಗಕ್ಕೆ ಮುಂದಾಗಿದೆ ಎನ್ನಲಾಗುತ್ತಿದೆ.Home add -Advt ಲೋಕಸಭಾ ಚುನಾವಣಾ ಗೆಲುವಿಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರ್ಜರಿ ಪ್ಲಾನ್ ಮಾಡಿದ್ದಾರೆ. ಖುದ್ದು ಡಿ.ಕೆ.ಶಿವಕುಮಾರ್ ಅವರೇ ಆಪರೇಷನ್ ಸುಳಿವು … Continue reading *ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಬಂದ ‘ಆಪರೇಷನ್’; ಬಿಜೆಪಿ ಶಾಸಕರನ್ನು ಸೆಳೆಯಲು ಕಾಂಗ್ರೆಸ್ ಪ್ಲಾನ್; ಏನಿದು ಯೋಜನೆ?*