
ಪ್ರಗತಿವಾಹಿನಿ ಸುದ್ದಿ: ಲೋಕಸಭೆ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆದಿದೆ.
ಸಭೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ, ಲೋಕಸಭೆ ಅಭ್ಯರ್ಥಿಗಳ ಪಟ್ಟಿ ಪರಿಷ್ಕರಣೆ ಸಮಿತಿ ಅಧ್ಯಕ್ಷ ಹರೀಶ್ ಚೌಧರಿ, ಎಐಸಿಸಿ ಕಾರ್ಯದರ್ಶಿಗಳಾದ ರೋಜಿ ಜಾನ್, ಅಭಿಷೇಕ್ ದತ್, ಮಯೂರ ಜೈಕುಮಾರ್, ಪರಿಷ್ಕರಣೆ ಸಮಿತಿ ಸದಸ್ಯರಾದ ಜಿಗ್ನೇಶ್ ಮೇವಾನಿ, ಡಾ. ವಿಶ್ವಜಿತ್ ಕದಂ ಭಾಗವಹಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ