ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಇಲ್ಲಿದೆ ಮಾಹಿತಿ
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ದೇಶದ 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಮತದಾನ ನಡೆಯಲಿದೆ.Home add -Advt ಏಪ್ರಿಲ್ 19 ಮೊದಲ ಹಂತ, ಏಪ್ರಿಲ್ 26 2ನೇ ಹಂತ, ಮೇ 7ರಂದು ಮೂರನೇ ಹಂತ, ಮೇ 13 ನಾಲ್ಕನೇ ಹಂತ, ಮೇ 20ರಂದು 5ನೇ ಹಂತ, ಮೇ 25ರಂದು 6ನೇ ಹಂತ, ಜೂನ್ 1ರಂದು 7ನೇ ಹಂತದಲ್ಲಿ ಮತದಾನ ನಡೆಯಲಿದೆ. ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದ 28 … Continue reading ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ: ಇಲ್ಲಿದೆ ಮಾಹಿತಿ
Copy and paste this URL into your WordPress site to embed
Copy and paste this code into your site to embed