*ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಯತೀಂದ್ರ ಸಿದ್ದರಾಮಯ್ಯ; ಈ ಬಗ್ಗೆ ಸಿಎಂ ಪುತ್ರ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಮೈಸೂರು: 2024ರ ಲೋಕಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ಮಾಡಿಕೊಳ್ಳುತ್ತಿವೆ. ಈ ನಡುವೆ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಬಗ್ಗೆ ಸ್ವತ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಲೋಕಸಭಾ ಚುನಾವಣೆಗೆ ಇನ್ನೂ 8 … Continue reading *ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರಾ ಯತೀಂದ್ರ ಸಿದ್ದರಾಮಯ್ಯ; ಈ ಬಗ್ಗೆ ಸಿಎಂ ಪುತ್ರ ಹೇಳಿದ್ದೇನು?*