*ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : ನಿಯಂತ್ರಣ ಕೊಠಡಿಗಳ ಸ್ಥಾಪನೆ*

ಅಬಕಾರಿ ಅಕ್ರಮ ತಡೆಗಟ್ಟಲು ನಿಯಂತ್ರಣ ಕೊಠಡಿಗಳ ಸ್ಥಾಪನೆ ಪ್ರಗತಿವಾಹಿನಿ ಸುದ್ದಿ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ಜರುಗಿಸಲು ಅಬಕಾರಿ ಇಲಾಖೆ ವತಿಯಿಂದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಿ ಶಾಂತಿಯುತ ಹಾಗೂ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ಜರುಗಿಸುವ ನಿಟ್ಟಿನಲ್ಲಿ ಬೆಳಗಾವಿ ಉತ್ತರ ಜಿಲ್ಲಾ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ. ನಿಯಂತ್ರಣ ಕೊಠಡಿಗಳ ವಿವಿರ ಬೆಳಗಾವಿ ಉತ್ತರ ಜಿಲ್ಲೆ: ೦೮೩೩೮-೨೭೫೭೨೭/೧೮೦೦೦೪೨೫೦೧೩೬ (ಟೋಲ್ ಫ್ರೀ ನಂಬರ), ೯೪೪೯೫೯೭೦೭೭, ೯೪೪೮೭೮೩೮೮೩, ೯೭೩೧೮೩೧೧೦೮, ೮೨೧೭೨೩೬೯೩೪ ಚಿಕ್ಕೋಡಿ ಉಪವಿಭಾಗ: ೦೮೩೩೮-೨೭೩೩೬೭, … Continue reading *ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : ನಿಯಂತ್ರಣ ಕೊಠಡಿಗಳ ಸ್ಥಾಪನೆ*