*ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : ನಿಯಂತ್ರಣ ಕೊಠಡಿಗಳ ಸ್ಥಾಪನೆ*

ಅಬಕಾರಿ ಅಕ್ರಮ ತಡೆಗಟ್ಟಲು ನಿಯಂತ್ರಣ ಕೊಠಡಿಗಳ ಸ್ಥಾಪನೆ ಪ್ರಗತಿವಾಹಿನಿ ಸುದ್ದಿ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಮುಕ್ತ ಹಾಗೂ ನಿಷ್ಪಕ್ಷಪಾತ ಚುನಾವಣೆ ಜರುಗಿಸಲು ಅಬಕಾರಿ ಇಲಾಖೆ ವತಿಯಿಂದ ಅಬಕಾರಿ ಅಕ್ರಮಗಳನ್ನು ತಡೆಗಟ್ಟಿ ಶಾಂತಿಯುತ ಹಾಗೂ ಮುಕ್ತ ಹಾಗೂ ನ್ಯಾಯಯುತ ಚುನಾವಣೆ ಜರುಗಿಸುವ ನಿಟ್ಟಿನಲ್ಲಿ ಬೆಳಗಾವಿ ಉತ್ತರ ಜಿಲ್ಲಾ ವ್ಯಾಪ್ತಿಯಲ್ಲಿ ನಿಯಂತ್ರಣ ಕೊಠಡಿಗಳನ್ನು ತೆರೆಯಲಾಗಿದೆ.Home add -Advt ನಿಯಂತ್ರಣ ಕೊಠಡಿಗಳ ವಿವಿರ ಬೆಳಗಾವಿ ಉತ್ತರ ಜಿಲ್ಲೆ: ೦೮೩೩೮-೨೭೫೭೨೭/೧೮೦೦೦೪೨೫೦೧೩೬ (ಟೋಲ್ ಫ್ರೀ ನಂಬರ), ೯೪೪೯೫೯೭೦೭೭, ೯೪೪೮೭೮೩೮೮೩, ೯೭೩೧೮೩೧೧೦೮, ೮೨೧೭೨೩೬೯೩೪ ಚಿಕ್ಕೋಡಿ … Continue reading *ಲೋಕಸಭಾ ಸಾರ್ವತ್ರಿಕ ಚುನಾವಣೆ-2024 : ನಿಯಂತ್ರಣ ಕೊಠಡಿಗಳ ಸ್ಥಾಪನೆ*