*ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಯ ಕೊನೆ ಹಂತದ ಮತದಾನ ಇಂದು ಮುಕ್ತಾಯವಾಗಿದೆ. ಜೂನ್ 4ರಂದು ಲೋಕಸಭಾ ಚುನಾವಣೆ ಫಲಿತಾಂಶ ಹೊರಬೀಳಲಿದೆ. ಚುನಾವಣಾ ಮತದಾನೋತ್ತರ ಸಮೀಕ್ಷೆ ಪ್ರಕಟವಾಗಿದ್ದು, ಈಬಾರಿ ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಆದರೆ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ತನ್ನ ಬಲ ಹೆಚ್ಚಿಸಿಕೊಳ್ಳಲಿದೆ.Home add -Advt ಮತದಾನೋತ್ತರ ಸಮೀಕ್ಷೆ ಪ್ರಕಾರ ಯಾವ ಪಕ್ಷಕ್ಕೆ ಎಷ್ಟು ಸ್ಥಾನ? ಯಾವ ರಾಜ್ಯದಲ್ಲಿ ಯಾವ ಪಕ್ಷ ಎಷ್ಟು ಸೀಟು ಪಡೆಯಬಹುದು ಎಂಬ ಬಗ್ಗೆ … Continue reading *ಲೋಕಸಭಾ ಚುನಾವಣೆ ಮತದಾನೋತ್ತರ ಸಮೀಕ್ಷೆ ಪ್ರಕಟ*