Kannada NewsKarnataka NewsLatestPolitics

*ಕಾಂಗ್ರೆಸ್ ನಿಂದ ಲೋಕಸಭಾ ಕ್ಷೇತ್ರದ ಉಸ್ತುವಾರಿಗಳ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಎಲ್ಲಾ 28 ಕ್ಷೇತ್ರಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ನೀಡಿದೆ.

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ, ಎಲ್ಲಾ ಮುಖಂಡರನ್ನು ಸಂಪರ್ಕಿಸಿ, ಸಭೆಗಳನ್ನು ನಡೆಸಿ, ಪಕ್ಷದ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವ ನಿಟ್ಟಿನಲ್ಲಿ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿದೆ.

Home add -Advt

ಉಸ್ತುವಾರಿಗಳ ಪಟ್ಟಿ ಈ ಕೆಳಗಿನಂತಿದೆ.

Related Articles

Back to top button