GIT add 2024-1
Laxmi Tai add
Beereshwara 33

*ಬೆಳಗಾವಿ: ಜೆ.ಪಿ.ನಡ್ಡಾ ನೇತೃತ್ವದಲ್ಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ*

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಯಲ್ಲಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬೆಳಗಾವಿ ವಲಯದ ಕೋರ್ ಕಮಿಟಿ ಸಭೆ ನಡೆಸಲಾಯಿತು.

ಲೋಕಸಮರದಲ್ಲಿ ಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‍ವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ.ಪ್ರಭಾಕರ ಕೋರೆ, ಬೆಳಗಾವಿ ವಲಯದ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು

Emergency Service

(

Bottom Add3
Bottom Ad 2