*ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*

ಮಂಡ್ಯದಿಂದ ಮಾಜಿ ಸಿಎಂ HDK ಕಣಕ್ಕೆ ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಜೆಡಿಎಸ್ ಗೆ ಮೂರು ಕ್ಷೇತ್ರವನ್ನು ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಮೂರು ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ.Home add -Advt ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ, ಕೋಲಾರ, ಹಾಸನ ಲೋಕಸಭಾ ಕ್ಷೇತ್ರಗಳ ಜೆಡಿಎಸ್ ಅಭ್ಯರ್ಥಿ ಹೆಸರು ಘೋಷಿಸಿದರು. ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ವತಃ ಮಾಜಿ ಸಿಎಂ … Continue reading *ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ*