*ಪಕ್ಷ ಸಂಘಟನೆಗಾಗಿ ಅ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ*

ಜಿ.ಟಿ ದೇವೇಗೌಡರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ, ವೈ ಎಸ್ ವಿ ದತ್ತಾ ಸಂಚಾಲಕ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇದೇ ಆಗಸ್ಟ್ 15ರ ನಂತರ ಪಕ್ಷ ಸಂಘಟನೆಗಾಗಿ ಜಾತ್ಯತೀತ ಜನತಾದಳ ಪಕ್ಷದ ಮುಖಂಡರು ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.Home add -Advt ಮುಬರುವ ಲೋಕಸಭೆ ಚುನಾವಣೆಗೆ ಸಿದ್ಧತೆ, ಪಕ್ಷ ಸಂಘಟನೆ ಹಾಗೂ ನೂತನ ಕೋರ್ ಕಮಿಟಿ ರಚನೆ ಸೇರಿದಂತೆ ಹಲವು ವಿಷಯಗಳ ಚರ್ಚೆಗಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಹೆಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ … Continue reading *ಪಕ್ಷ ಸಂಘಟನೆಗಾಗಿ ಅ.15ರ ನಂತರ ಜೆಡಿಎಸ್ ನಾಯಕರ ರಾಜ್ಯ ಪ್ರವಾಸ*