*ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಮತದಾನ ಆರಂಭ*

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕುಟುಂಬ ಸಮೇತ ಆಗಮಿಸಿ ಮತದಾನ ಮಾಡಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಇದ್ದಾರೆ. ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದೆ. ಕರ್ನಾಟಕದ ಉತ್ತರ ಭಾಗದ 14 ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮತದಾರರು ಉತ್ಸಾಹದಲ್ಲಿ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮತಗಟ್ಟೆಗಳತ್ತ ಧಾವಿಸಿ … Continue reading *ಲೋಕಸಭಾ ಚುನಾವಣೆ: ಬೆಳಗಾವಿ ಸೇರಿದಂತೆ 14 ಕ್ಷೇತ್ರಗಳಲ್ಲಿ ಮತದಾನ ಆರಂಭ*